ಕರ್ನಾಟಕದಲ್ಲಿ ಎರಡನೇ ಡೋಸ್ ಪಡೆವವರಿಗೆ ಆದ್ಯತೆ ಕೋವಿಶೀಲ್ಡಿಗೆ 12 ವಾರ ಅಂತರ
ಬೆಂಗಳೂರು: ಕೇಂದ್ರ ಸರ್ಕಾರ ಸೂಚಿಸಿದಂತೆ ರಾಜ್ಯದಲ್ಲಿ ಕೋವಿಶೀಲ್ಡ್ ಡೋಸ್‌ಗಳ ನಡುವಿನ ಅಂತರದಲ್ಲಿ ಬದಲಾವಣೆ ಮಾಡಲಾಗಿದೆ. ನಾಲ್ಕು ವಾರದಿಂದ 12 ವಾರಕ್ಕೆ ಅಂತರ ಹೆಚ್ಚಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಕೊಡಲು ಆದ್ಯತೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೋವಿಡ್ ಟಾಸ್ಕ್ ಫೋರ್ಸ್ ಸಂಮಿತಿ ಅಧ್ಯಕ್ಷ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು. ಅವರು ವಿಧಾನಸೌಧದಲ್ಲಿ … Continued