ಕರ್ನಾಟಕಕ್ಕೆ 1400 ಮೆಟ್ರಿಕ್ ಟನ್ ಆಮ್ಲಜನಕ ನಿಗದಿಗೆ ಕೇಂದ್ರಕ್ಕೆ ಮನವಿ:ಶೆಟ್ಟರ
ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯಕ್ಕೆ 1015 ಮೆಟ್ರಿಕ್ ಟನ್ ಆಮ್ಲಜನಕ ನಿಗದಿ ಮಾಡಿದೆ. ಇದನ್ನು 1400 ಮೆಟ್ರಿಕ್ ಟನ್ಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಪತ್ರವನ್ನು ಸಹ ಬರೆಯಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ ಆವರಣದಲ್ಲಿ ರಾಜ್ಯದ ಆಮ್ಲಜನಕ ಸರಬರಾಜು ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. … Continued