ಮಾಧ್ಯಮ ಲೋಕದಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ
ಬೆಂಗಳೂರು: ಡಿಜಿಟಲ್ ಯುಗದಲ್ಲಿ ಮಾಧ್ಯಮ ಲೋಕದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನೂತನವಾಗಿ ಕರ್ನಾಟಕ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಹಿರಿಯ ಪತ್ರಕರ್ತ ಸಮೀವುಲ್ಲಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ರಚಿಸಲಾಗಿದೆ. … Continued