2023-24ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಶಾಲೆ ಆರಂಭ ಯಾವಾಗ..? ಮಧ್ಯಂತರ-ಬೇಸಿಗೆ ರಜೆ ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ಮುಕ್ತಾಯದ ಮೇ 28 ರಂದು ಮುಕ್ತಾಯಗೊಳ್ಳಲಿದ್ದು, ಮೇ 29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ವಾರ್ಷಿಕ ಶಿಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅದರ ಪ್ರಕಾರ, … Continued