1ರಿಂದ 8 ನೇ ತರಗತಿ ವರೆಗೆ ಶಾಲೆ ಆರಂಭ: ಆಗಸ್ಟ್ 30ರ ಸಭೆಯಲ್ಲಿ ತೀರ್ಮಾನ

ಬೆಳಗಾವಿ: 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ. ದೇವಿ ಪ್ರಸಾದ್ ಶೆಟ್ಟಿಯವರು 6 … Continued