ಸಿಎಂ ಹುದ್ದೆಗೆ ಸಿದ್ದರಾಮಯ್ಯ- ಶಿವಕುಮಾರ ಪೈಪೋಟಿ ನಡುವೆ ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವೀರಶೈವ ಮಹಾಸಭಾ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ‘ಡಿಕೆ ಶಿವಕುಮಾರ ಅಥವಾ ಸಿದ್ದರಾಮಯ್ಯ’ ಎಂಬ ಗೊಂದಲದಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ಸಿನಲ್ಲಿ ಈಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಂದು ಲಾಬಿ ಶುರುವಾಗಿದೆ. ಪ್ರಭಾವಿ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಅಖಿಲ ಭಾರತ ವೀರಶೈವ ಮಹಾಸಭಾ ಉನ್ನತ ಹುದ್ದೆಗೆ ಬಿಡ್ ಮಾಡಿದೆ, ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರಲ್ಲಿ 34 ಲಿಂಗಾಯತ ಶಾಸಕರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. … Continued

ರಾಜ್ಯದಲ್ಲೇ ಅತಿ ದೊಡ್ಡ ಅಂತರದ ದಾಖಲೆಯ ಗೆಲುವು ಸಾಧಿಸಿದ ಡಿ.ಕೆ.ಶಿವಕುಮಾರ

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ತಮ್ಮ ಭದ್ರಕೋಟೆಯಾದ ಕನಕಪುರ ಕ್ಷೇತ್ರದಲ್ಲಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಂದಾಯ ಸಚಿವರಾಗಿದ್ದ ಬಿಜೆಪಿಯ ಆರ್‌. ಅಶೋಕ್‌ ಅವರು ಬೆಂಗಲೂರಿನ ಪದ್ಮನಾಭ ನಗರದ ಜೊತೆ ಕನಕಪುರದಲ್ಲೂ ಸ್ಪರ್ಧಿಸಿದ್ದರು. ಹೀಗಾಗಿ ಕನಕಪುರ ಕ್ಷೇತ್ರ ಈ ಬಾರಿ ರಾಜ್ಯದ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಒಂದಾಗಿತ್ತು. ಕಂದಾಯ ಸಚಿವ ಆರ್‌.ಅಶೋಕ … Continued

ನಮ್ಮ ‘ಕಂಪ್ಲೀಟ್ ಗ್ರೌಂಡ್ ರಿಪೋರ್ಟ್’ ಪ್ರಕಾರ ಬಿಜೆಪಿಗೆ ಸಂಪೂರ್ಣ ಬಹುಮತ : ಸಿಎಂ ಬೊಮ್ಮಾಯಿ‌

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನಿಕಟ ಪೈಪೋಟಿ ಇದೆ ಎಂದು ಎಕ್ಸಿಟ್ ಪೋಲ್ ಭವಿಷ್ಯವನ್ನು ಮುಖ್ಯಮಂತ್ರಿ ಬೊಮ್ಮಾಯಿ ತಳ್ಳಿಹಾಕಿದ್ದಾರೆ. ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ತಳಮಟ್ಟದ ವರದಿ (ಗ್ರೌಂಡ್‌ ರಿಪೋರ್ಟ್‌) ಮಾಹಿತಿಯು ತುಂಬಾ … Continued

ಕೋಲಾರದಲ್ಲಿ 4.05 ಕೋಟಿ ರೂಪಾಯಿ ನಗದು ವಶ

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದ ಕೆಜಿಎಫ್ (ಕೋಲಾರ) ವಿಲ್ಲಾದಿಂದ ಕನಿಷ್ಠ 4.5 ಕೋಟಿ ರೂ.ಗಳಷ್ಟು ಲೆಕ್ಕಕ್ಕೆ ಬಾರದ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಕೆ.ಜಿ.ಎಫ್ (KGF) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.05 ಲಕ್ಷ ರೂಪಾಯಿ ಹಣವನ್ನ ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಕಾರೊಂದರ ಮೇಲೆ … Continued

ವಿದೇಶದಿಂದಲೇ ಮತದಾನಕ್ಕೆ ಅವಕಾಶ ನೀಡಲು ಮನವಿ : ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕದಲ್ಲಿ ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ತಾವು ನೆಲೆಸಿರುವ ದೇಶದಿಂದಲೇ ಅನಿವಾಸಿ ಭಾರತೀಯರಿಗೆ ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಿವಾಸಿ ಭಾರತೀಯರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ʼಸಾಗರೋತ್ತರ ಕನ್ನಡಿಗರುʼ ಸಂಸ್ಥೆಯ ಜಂಟಿ ಕಾರ್ಯದರ್ಶಿಯಾಗಿರುವ ಇಂಗ್ಲೆಂಡ್‌ನಲ್ಲಿರುವ ಮೈಸೂರಿನವರಾದ ಎಂ. ರವಿ ಎಂಬವರು ಸಲ್ಲಿಸಿದ್ದ … Continued

ಪ್ರಚಾರ ಸಭೆಯಲ್ಲಿ ಯುವಕನ ಕಪಾಳಕ್ಕೆ ಬಾರಿಸಿದ ಎಂ.ಬಿ. ಪಾಟೀಲ…!

ವಿಜಯಪುರ: ರಾಜ್ಯದಲ್ಲಿ ಮೇ 10ರಂದು ನಡೆಯುವ 2023ರ ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಆದರೆ, ಪ್ರಚಾರದ ವೇಳೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಯುವಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ ಅವರು ಯುವಕನ ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರದ … Continued

ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಇಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ತಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ 30 … Continued

ಮತ್ತೆ ಜೆಡಿಎಸ್‌ಗೆ ಮರಳಿದ ವೈ.ಎಸ್.ವಿ. ದತ್ತ : ಕಡೂರಿನಿಂದ ಸ್ಪರ್ಧೆ ಫಿಕ್ಸ್‌

ಚಿಕ್ಕಮಗಳೂರು : ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮರಳಿ ಜೆಡಿಎಸ್‌ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಇಂಗಿತದಿಂದ ಎರಡು ತಿಂಗಳ ಹಿಂದೆ ದತ್ತ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಆದರೆ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ … Continued

ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 52 ಮಂದಿ ಹೊಸಬರಿಗೆ ಮಣೆ, ಬೊಮ್ಮಾಯಿ, ಕಾಗೇರಿಗೆ ಟಿಕೆಟ್‌

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಪ್ರಕಟಿಸಲಾಗಿದೆ. ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ

ಬೆಂಗಳೂರು: ಕಳೆದ 10 ದಿನಗಳಲ್ಲಿ ಚುನಾವಣಾ ಆಯೋಗ ಸುಮಾರು 100 ಕೋಟಿ ರೂ.ಗಳಷ್ಟು ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ದೈನಂದಿನ ಬುಲೆಟಿನ್ ಪ್ರಕಾರ, ಮಾರ್ಚ್ 29 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಾಗಿನಿಂದ 99.18 ಕೋಟಿ ರೂ. ಮೌಲ್ಯದ ನಗದು ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ (ಎಂಸಿಸಿ) … Continued