ಕರ್ನಾಟಕ ವಿಧಾನಸಭೆ ಚುನಾವಣೆ : 9 ದಿನದಲ್ಲಿ ₹27.38 ಕೋಟಿ ನಗದು, 25 ಕೆಜಿ ಚಿನ್ನ ಸೀಜ್ !

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬೆನ್ನಿಗೇ ಹಲವೆಡೆ ಸಾಗಾಟ ಮಾಡುತ್ತಿದ್ದ ಅಕ್ರಮ ಹಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಮಾರ್ಚ್ 29 ರಿಂದ ಏಪ್ರಿಲ್ 6 ವರೆಗೆ ರಾಜ್ಯಾದ್ಯಂತ 27.38 ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ. 26.38 ಕೋಟಿ ಮೌಲ್ಯದ ಮದ್ಯ, 87.90 ಸಾವಿರ ಮೌಲ್ಯದ 131 ಕೆ.ಜಿ ಮಾದಕ ವಸ್ತು, 9.87 ಕೋಟಿ ರೂ.ಮೌಲ್ಯದ … Continued

ಏಪ್ರಿಲ್‌ 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ : ಸಿಎಂ ಬೊಮ್ಮಾಯಿ

ಬೆಂಗಳೂರು : ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾತನಾಡಿದ ಅವರು, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿ ಬಿಡುಗಡೆಯ ಮೊದಲು ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ … Continued