ಸಿನಿಮಾದಲ್ಲಿ ನಟಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ..!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೊತ್ತ ಮೊದಲ ಬಾರಿಗೆ ಸಿನೆಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ತನುಜಾ ಎಂಬ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರೊ ಹೊಡೆದಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹುಡುಗಿ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು. ಆಗ ಪತ್ರಕರ್ತ ವಿಶ್ವೇಶ್ವರ ಭಟ್ … Continued