ಮಹತ್ವದ ತೀರ್ಮಾನ.. ಕರ್ನಾಟಕದಲ್ಲಿ ಮತ್ತೆ 14 ದಿನ ಲಾಕ್‌ಡೌನ್, ಜೂನ್ 7 ರ ವರೆಗೆ ಮುಂದರಿವರಕೆ
ಬೆಂಗಳೂರು:ಕರ್ನಾಟಕದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು … Continued