ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce) ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಜಯಮಾಲಾ (Actress Jayamala) ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಫಿಲ್ಮ್‌ ಚೇಂಬರ್‌ ಚುನಾವಣೆಯಲ್ಲಿ ನಿರ್ಮಾಪಕ ಭಾಮಾ ಹರೀಶ ವಿರುದ್ಧ ನಟಿ ಜಯಮಾಲಾ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಹಾಗೂ  ಭಾಮಾ … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued