ಬಂಡೀಪುರ | ಸೆಲ್ಫಿ ತೆಗೆಯುವ ವೇಳೆ ಕಾಡಾನೆ ದಾಳಿ, ಅದೃಷ್ಟವಶಾತ್ ಪ್ರಾಣ ಉಳಿದ ವ್ಯಕ್ತಿಗೆ ಅರಣ್ಯ ಇಲಾಖೆ 25 ಸಾವಿರ ರೂ. ದಂಡ…!
ಮೈಸೂರು: ಬಂಡೀಪುರ ಅರಣ್ಯದೊಳಗೆ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆನೆ ದಾಳಿಗೆ ಸಿಲುಕಿ ಅದೃಷ್ಟವಶಾತ್ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆ ಆತನಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾದುಹೋಗಿರುವ ಕೆಕ್ಕನಹಳ್ಳ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಡಾನೆ ಬಸವರಾಜ … Continued