ಜನರು ಸಹಕರಿಸದಿದ್ದರೆ ಮೇ 12ರ ನಂತರ ಕರ್ನಾಟಕದಲ್ಲಿ ಲಾಕ್ ಡೌನ್ :ಸುಳಿವು ನೀಡಿದ ಸಿಎಂ ಬಿಎಸ್‌ವೈ

ಬೆಂಗಳೂರು: ಜನರು ಸಹಕರಿಸದಿದ್ದರೆ ಮತ್ತು ಕೋವಿಡ್ -19 ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದರೆ ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ಸುಳಿವು ನೀಡಿದ್ದಾರೆ. ಜನರು ಜನತಾ ಕರ್ಫ್ಯೂವನ್ನು ಸರಿಯಾಗಿ ಅನುಸರಿಸುತ್ತಿಲ್ಲ. ಅವರು ನಮ್ಮ ಎಚ್ಚರಿಕೆ ನಿಯಮಗಳನ್ನು ಪಾಲಿಸುತ್ತಿಲ್ಲ. ಆದ್ದರಿಂದ ಲಾಕ್ ಡೌನ್ ಅನಿವಾರ್ಯವಾಗಬಹುದು” ಎಂದು ಮುಖ್ಯಮಂತ್ರಿ ಯಡಿಯೂರಪ್ಪತಿಳಿಸಿದರು. ಅವರು ಅವರು … Continued