ಹೊಸ ವರ್ಷಕ್ಕೆ ಸರ್ಕಾರದಿಂದ 62 ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್​ಪಿಗಳಿಗೆ ಬಡ್ತಿ ನೀಡಿದೆ. ಇತ್ತೀಚೆಗಷ್ಟೆ ಏಳು ಐಪಿಎಸ್ (IPS transfer)​ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ಸರ್ಕಾರ ಮತ್ತೆ ಹಲವರಿಗೆ ಬಡ್ತಿ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಹೊಸ ವರ್ಷಕ್ಕೆ ರಾಜ್ಯ ಸರ್ಕಾರ 62 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ … Continued

ಅರ್ಧ ವಾರ್ಷಿಕ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಮುಂದಿನ ಆದೇಶದವರೆಗೆ 8, 9 ಮತ್ತು 10ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ (Board Exams) ಫಲಿತಾಂಶಗಳನ್ನು ಪ್ರಕಟಿಸದಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್‌ (Supreme Court) ಆದೇಶಿಸಿದೆ. ಮಾರ್ಚ್ 22 ರಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಸ್ಥೆ ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. … Continued