ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು
ಬೆಂಗಳೂರು : ಬಹುಕೋಟಿ ಮೌಲ್ಯದ ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ನಾಗೇಂದ್ರ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ … Continued