ಮಹತ್ವದ ಸುದ್ದಿ.. ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸರ್ಕಾರ..!
ಬೆಂಗಳೂರು: ಕೊರೊನಾ ಎರಡನೇ ಅಲೆ ನಡುವೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸರ್ಕಾರ ದಿನಾಂಕ ನಿಗದಿ ಮಾಡಿದ್ದು, ಜುಲೈ 19 ಹಾಗೂ ಜುಲೈ 22ರಂದು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 19ರಂದು ಕೋರ್ ವಿಷಯಗಳ ಪರೀಕ್ಷೆ ನಡೆಯಲಿದ್ದು, ಜುಲೈ … Continued