ಹೊಸ ವರ್ಷಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ :ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ

ಬೆಳಗಾವಿ : ಈ ಬಾರಿಯ ಹೊಸವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ. ಹೊಸವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ … Continued