ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಕೆ. ಎನ್‌. ಫಣೀಂದ್ರ ನೇಮಕ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತ ಹುದ್ದೆಗೆ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎನ್‌ ಫಣೀಂದ್ರ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರದ ಶಿಫಾರಸ್ಸಿಗೆ ರಾಜ್ಯಪಾಲರು ಸೋಮವಾರ ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದು, ಮಂಗಳವಾರ ಈ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಸುಮಾರು ಒಂದು ವರ್ಷದಿಂದ ಈ ಹುದ್ದೆ ಖಾಲಿ ಇತ್ತು. ಹೈಕೋರ್ಟ್‌ ಮುಖ್ಯ … Continued