ಎಲ್ಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಿಸಿ ಆದೇಶ: ಸಂಪೂರ್ಣ ವಿವರ ಇಲ್ಲಿದೆ..
ಬೆಂಗಳೂರು: ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 28 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಈ ಕೆಳಕಂಡಂತ ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ … Continued