ಸಿಎಂ ಬಿಎಸ್‌ವೈ, ಕೋವಿಡ್ ಉಸ್ತುವಾರಿ ಸಚಿವರ ಸಭೆ:ಮದುವೆಗೆ ಷರತ್ತುಬದ್ಧ ಅನುಮತಿಗೆ ನಿರ್ಧಾರ
ಬೆಂಗಳೂರು : ಲ್ಯಾಣ ಮಂಟಪಗಳಲ್ಲಿ ಮದುವೆಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಚಿವರು, ಅಧಿಕಾರಿಗಳ ಜೊತೆಗೆ ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಯಿತು. ರಾಜ್ಯದಲ್ಲಿ ಜೂನ್28ರಿಂದ ( ಸೋಮವಾರದಿಂದ) ಕಲ್ಯಾಣ ಮಂಟಪ, ಹೊಟೇಲ್, ಪಾರ್ಟಿ … Continued