ಮೇಕೆದಾಟು ಯೋಜನೆ: ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮಿತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ … Continued