ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ ; 7ನೇ ವೇತನ ಆಯೋಗದ ಶಿಫಾರಸು ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ … Continued

ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್‌ ಮಾಡುವ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವಿವಿಧ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (Computer Literacy Test) ಕಡ್ಡಾಯವಾಗಿದ್ದು, ಈ ಪರೀಕ್ಷೆ ಉತ್ತೀರ್ಣರಾಗಲು ಸರ್ಕಾರಿ ನೌಕರರಿಗೆ ನೀಡಲಾಗಿದ್ದ ಕಾಲಾವಕಾಶದ ಅವಧಿಯನ್ನು ಡಿಸೆಂಬರ್‌ 31ರ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರಿ … Continued