15 ದಿನದಲ್ಲಿ ಬೆಂಗಳೂರು ಸೇರಿ ಆರು ಕಡೆ ಮೇಕ್‍ಶಿಫ್ಟ್ ಕೊವಿಡ್‌ ಆಸ್ಪತ್ರೆ ಸ್ಥಾಪನೆ

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ, ಹದಿನೈದು ದಿನಗಳಲ್ಲಿ ಬೆಂಗಳೂರು ಮತ್ತು ಇತರೆಡೆ ಐಸಿಯು ಮತ್ತು ವೆಂಟಿಲೇಟರ್‌ನೊಂದಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಕೊರೊನಾ ಸೋಂಕಿತರಿಗೆ ಶೇ .80ರಷ್ಟು ಹಾಸಿಗೆಗಳನ್ನು ಕಾಯ್ದಿರಿಸಬೇಕು ಎಂದು ಖಾಸಗಿ ಆಸ್ಪತ್ರೆಗಳು ಹಾಗೂ ಸೌಲಭ್ಯಗಳಿಗೆ ಸರ್ಕಾರ ಆದೇಶಿಸಿದೆ. ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ … Continued