ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ಗೆ ದರ ನಿಗದಿ
ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರ ನಿಗದಿಪಡಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ 1500 ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ … Continued