ವ್ಯಾಟ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ : ಕಡಿಮೆಯಾಗಲಿದೆ ಪೆಟ್ರೋಲ್ ದರ 13.30 ರೂ, ಡೀಸೆಲ್ ದರ 19.47 ರೂ.
ಬೆಂಗಳೂರು: ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಪೆಟ್ರೋಲ್ ದರವನ್ನು 7 ರೂ.ಗಳಷ್ಟು ಕಡಿಮೆ ಮಾಡುವ ಅಧಿಸೂಚನೆ ಹೊರಡಿಸಿದೆ. ಅದೇ ರೀತಿ ಸರ್ಕಾರವು ಕ್ರಮವಾಗಿ ಪೆಟ್ರೋಲ್ ಹಾಗೂ ಡೀಸೆಲ್ಗೆ ಕ್ರಮವಾಗಿ 5 ಮತ್ತು 10 ರೂ.ಗಳನ್ನು ಕಡಿಮೆ ಮಾಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕಡಿಮೆ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಪೆಟ್ರೋಲ್ 113.93 … Continued