ರಾಜ್ಯದಲ್ಲಿ 17,850 ಧ್ವನಿವರ್ಧಕಗಳಿಗೆ ಅನುಮತಿ ನೀಡಿದ ಸರ್ಕಾರ
ಬೆಂಗಳೂರು : ರಾಜ್ಯದಲ್ಲಿ ಒಟ್ಟು 17,850 ಧ್ವನಿವರ್ಧಕಗಳ ಬಳಕೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅರ್ಜಿಗಳ ಪರಿಶೀಲನೆ ಪೂರ್ಣಗೊಳಿಸಿರುವ ಗೃಹ ಇಲಾಖೆ 10,889 ಮಸೀದಿಗಳೂ ಸೇರಿದಂತೆ ದೇವಸ್ಥಾನಗಳು, ಮಸೀದಿಗಳು, ಚರ್ಚ್ಗಳು, ರೆಸ್ಟೋರೆಂಟ್ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 17,850 ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಿದೆ. ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿದೆ. ಇವುಗಳಿಗೆ ತಲಾ … Continued