ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಸದಸ್ಯರಿಗೆ 1 ಲಕ್ಷ ರೂ.ಪರಿಹಾರ; ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಕೋವಿಡ್ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ತಾನು ಈ ಮಹಿಂದೆ ನೀಡಿದ್ದ ಆದೇಶಕ್ಕೆ ತಿದ್ದುಪಡಿ ಆದೇಶ ಹೊರಡಿಸಿದೆ. ಡಿಸೆಂಬರ್ 2ರ ಗುರುವಾರ ಪ್ರಮುಖವಾದ ತಿದ್ದುಪಡಿ ಆದೇಶವನ್ನು ಹೊರಡಿಸಿದೆ. ಈ ಹಿಂದೆ, ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ … Continued