ರೋಹಿಣಿ ಸಿಂಧೂರಿ, ಡಿ.ರೂಪಾಗೆ ಸರ್ಕಾರದಿಂದ ನೋಟಿಸ್, ಖಡಕ್ ಸೂಚನೆ
ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಗಳ ಮುಂದೆ ಜಗಳವಾಡಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ … Continued