ಕೆಲಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳ: ಮತ್ತೆ ನೈಟ್​, ವೀಕೆಂಡ್​ ಕರ್ಫ್ಯೂ ಜಾರಿ ಸಾಧ್ಯತೆ, ಗಡಿಜಿಲ್ಲೆಗಳ ಡಿಸಿಗಳ ಜೊತೆ ಇಂದು ಸಿಎಂ ಸಭೆ

ಬೆಂಗಳೂರು : ಇಳಿಕೆ ಕಾಣುತ್ತಿದ್ದ ಕೊರೊನಾ ಸೋಂಕು ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ತೀವ್ರವಾಗಿ ಹೆಚ್ಚುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹೀಗಾಗಿ ಕೊರೊನಾ ಸೋಂಕು ತೀವ್ರವಾಗಿ ಹರಡಿದರೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಸಾಧ್ಯತೆ ಕಂಡುಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಶನಿವಾರ) ಗಡಿ ಜಿಲ್ಲೆಗಳು ಹಾಗೂ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, … Continued