ಉದ್ಯಮಿಗಳಿಗೆ ಹೊಸ ವರ್ಷದ ಬಂಪರ್ ಕೊಡುಗೆ: ಕೆಐಎಡಿಬಿಯಿಂದ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಲೀಸ್ ಕಂ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯ ಮೂಲಕ ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ 2 ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟಕ್ಕೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿದೆ. ಈ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ … Continued