ಮಹತ್ವದ ಆದೇಶ.. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಈಗ ಐದು ಜನರಿಗೆ ಮಾತ್ರ ಅವಕಾಶ

ಬೆಂಗಳೂರು : ಕರ್ನಾಟದಕಲ್ಲಿ ಕೊರೊನಾ ಉಲ್ಬಣದ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಐದು ಮಂದಿಗೆ ಮಾತ್ರ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ಈ ಮೊದಲು ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಭಾಗವಹಿಸಲು ಅವಕಾಶ ನೀಡಿತ್ತು. ಸದ್ಯ, ಇದನ್ನು ಮತ್ತಷ್ಟು ಕಡಿಮೆ ಮಾಡಿ … Continued