35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ ಬರೋಬ್ಬರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಎರಡು ದಿನಗಳ ಹಿಂದಷ್ಟೇ ಹತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿತ್ತು. ಈಗ ಮತ್ತೆ ರಾಜ್ಯದ 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳು … Continued