ಏಕ ಮಾಲೀಕತ್ವದ ಪಹಣಿಗೆ ಭೂಪರಿವರ್ತನಾ ಪೂರ್ವ ನಕ್ಷೆಗೆ ವಿನಾಯ್ತಿ ನೀಡಿದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ಈಗ ಏಕ ಮಾಲೀಕತ್ವದ ಪಹಣಿಯಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಭೂಪರಿವರ್ತನೆ ಕೋರಿ ಸಲ್ಲಿಸುವ ಅರ್ಜಿಗೆ ಪೂರ್ವ ನಕ್ಷೆಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದುವರೆಗೆ ಭೂ ಪರಿವರ್ತನೆಗೆ ಕೋರಿ ಸಲ್ಲಿಸಲಾಗುತ್ತಿದ್ದಂತ ಎಲ್ಲಾ ಅರ್ಜಿಗಳಿಗೆ ಭೂ ಪರಿವರ್ತನಾ ಪೂರ್ವ ನಕ್ಷೆ ತಯಾರಿಸಲಾಗುತ್ತಿತ್ತು. ಈ ಕುರಿತು ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತರು, ಸುತ್ತೋಲೆ ಹೊರಡಿಸಿದ್ದಾರೆ. ಭೂ … Continued

ಸರ್ಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸಬೇಕು: ಸರ್ಕಾರದ ಸುತ್ತೋಲೆ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ … Continued

ಶಿಕ್ಷಣದಲ್ಲಿ ರಾಜಕೀಯ ಯಾಕೆ ಬೆರೆಸುತ್ತಿದ್ದೀರಿ? : ಸರ್ಕಾರಕ್ಕೆ ವಿರುದ್ಧ ಹೈಕೋರ್ಟ್‌ ಪ್ರಶ್ನೆ

posted in: ರಾಜ್ಯ | 0

ಬೆಂಗಳೂರು: ಶಿಕ್ಷಣದಲ್ಲಿ ರಾಜಕೀಯವನ್ನು ಯಾಕೆ ಬೆರೆಸುತ್ತಿದ್ದೀರಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಪದವಿ ಕೋರ್ಸ್​ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು (ಗುರುವಾರ) ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಲ್ಲಿ … Continued