ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : 65 ವರ್ಷ ಮೇಲ್ಪಟ್ಟವರಿಗೆ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ ಅವಕಾಶ
ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ … Continued