ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯ … Continued

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರುನಾಮಕರಣ-ಇನ್ಮುಂದೆ ಹೊಸ ಹೆಸರು: ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ. ಪ್ರಾಥಮಿಕ, ಮತ್ತು ದ್ವಿತೀಯ ಪಿಯು ಶಿಕ್ಷಣ ಇಲಾಖೆ ಒಟ್ಟುಗೂಡಿಸಿ ಮರುನಾಮಕರಣ ಮಾಡಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ 1 ನೇ ತರಗತಿಯಿಂದ 12 ನೇ ತರಗತಿ ವರೆಗೂ ಒಂದೇ ಇಲಾಖೆಗೆ ಒಳಪಡುತ್ತಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ … Continued

ಸಾರಿಗೆ ಇಲಾಖೆಯ ತಾತ್ಕಾಲಿಕ ನೌಕರರ ಹುದ್ದೆ 1 ವರ್ಷ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ

posted in: ರಾಜ್ಯ | 0

ಬೆಂಗಳೂರು: ಸಾರಿಗೆ ಇಲಾಖೆಯಡಿ ವಿವಿಧ ಹಂತದಲ್ಲಿ ತಾತ್ಕಾಲಿಕ ಹುದ್ದೆಗೆ ನೇಮಕಗೊಂಡಿದ್ದ ಅಧಿಕಾರಿ, ಸಿಬ್ಬಂದಿಗಳನ್ನು ಒಂದು ವರ್ಷ ಅವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ಆದೇಶಿಸಿದ್ದು, ಮುಂದಿನ ವರ್ಷದ ಅವಧಿ ವರೆಗೂ ವಿಸ್ತರಿಸಿದೆ. ಇಲಾಖೆಯ ವಿವಿಧ ವೃಂದಗಳ ಒಟ್ಟು 796 ತಾತ್ಕಾಲಿಕ ಹುದ್ದೆಗಳಿಗೆ ಅನ್ವಯವಾಗುವಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸರ್ಕಾರ ಕ್ರಮ … Continued

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.24.50ಕ್ಕೆ ಹೆಚ್ಚಿಸಿ ಸರ್ಕಾರದಿಂದ ಆದೇಶ

posted in: ರಾಜ್ಯ | 0

ಬೆಂಗಳೂರು : ದೀಪಾವಳಿಗೂ ಮುನ್ನವೇ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50 ಕ್ಕೆ ಪರಿಷ್ಕರಿಸಿದ್ದು, ಈ ಕುರಿತು ಆದೇಶ ಹೊರಡಿಸಿದೆ. ಜುಲೈ 1 2021ರಿಂದಲೇ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ. 2008ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು … Continued

ದೀಪಾವಳಿಯಲ್ಲಿ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರದ ಆದೇಶ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋಪೂಜೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 5ರ ಬಲಿಪಾಡ್ಯಮಿ ಹಬ್ಬದ ದಿನ ದೇವಾಲಯಗಳಲ್ಲಿ 5.30ರಿಂದ 6.30ರ ತನಕ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸುವಂತೆ ಗೋಪೂಜೆ ನಡೆಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಆದೇಶ ಹೊರಡಿಸಿದೆ. … Continued