ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ 6 ಚರಣದ ಗಾಯನವಿಲ್ಲ ; 2 ಚರಣ ಮಾತ್ರ ಹಾಡಲು ಆದೇಶ
ಬೆಂಗಳೂರು : ಕೇಂದ್ರ ಸರ್ಕಾರವು ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ʼವಂದೇ ಮಾತರಂʼನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡುವಂತೆ ನಿರ್ದೇಶನ ನೀಡಿರುವ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಸೂಚಿಸಿದೆ. ಆದರೆ ರಾಷ್ಟ್ರಪತಿ, … Continued