ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ

ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಮಂಗಳವಾರ (ಜೂನ್ 15) ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. … Continued