ಬಿಟ್ ಕಾಯಿನ್ ಹಗರಣ: ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವದ, “ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್ ಕಾಯಿನ್ … Continued