ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿದ ಸರ್ಕಾರ: ಐಎಎಸ್ಗಳ ಜಟಾಪಟಿಗೆ ತೆರೆ
ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಗ್ರಾಸವಾಗಿ ಈಗ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ಶನಿವಾರ ರಾತ್ರಿ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಬದಲಿಗೆ ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. … Continued