ಮೇಕೆದಾಟು ಯೋಜನೆ:ರಾಷ್ಟ್ರೀಯ ಹಸಿರು ಪೀಠದಿಂದ ಸಮಿತಿ ರಚನೆ, ನಾಳೆ ಕಾನೂನು ತಜ್ಞರ ಸಿಎಂ ಮಹತ್ವದ ಸಭೆ
ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರಕ್ಕೆ ತೊಂದರೆ ಆಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲು ಚೆನ್ನೈ ನಲ್ಲಿರುವ ರಾಷ್ಟ್ರೀಯ ಹಸಿರು ಪೀಠವು ದಿನಪತ್ರಿಕೆ ವರದಿ ಆಧರಿಸಿ ಸ್ವಯಂ ಪ್ರೇರಣೆಯಿಂದ ರಚನೆ ಮಾಡಿರುವ ಸಮಿತಿಯ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧತೆ ನಡೆಸುವ ಸಂಬಂಧ ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತ ಮಟ್ಟದ ಸಭೆ ನಡೆಯಲಿದೆ … Continued