ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಮಸ್ಯೆ ಬಗೆಹರಿಸಲು ಆಯೋಗ ರಚನೆ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಸಂಬಂಧ ಉಂಟಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಆಯೋಗ ರಚಿಸುವ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹಿಂದುಳಿದ ವರ್ಗದವರಿಗೆ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ … Continued