ಎಸ್‌ಸಿ, ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು: ಕರ್ನಾಟಕದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ (SC/ST Reservation) ಹೆಚ್ಚಳ ಮಾಡುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಭಾನುವಾರ ಅನುಮೋದನೆ ನೀಡಿದ್ದಾರೆ. ಈ ಕುರಿತು ಅಧಿಕೃತ ವಿಶೇಷ ರಾಜ್ಯಪತ್ರ (ಗೆಜೆಟ್) ಪ್ರಕಟಿಸಲಾಗಿದೆ. ಇನ್ನು ಮುಂದೆ ಪರಿಶಿಷ್ಟರ ಜಾತಿಯ ಮೀಸಲಾತಿ ಪ್ರಮಾಣ ಶೇ. 15 ರಿಂದ 17ಕ್ಕೆ ಏರಲಿದ್ದು, ಪರಿಶಿಷ್ಟ ಪಂಗಡದ … Continued