ಕಾಪು ದಾಸ್ತಾನು ಅಡಿ ಸಂಗ್ರಹವಿರುವ ಡಿಎಪಿ ರಸಗೊಬ್ಬರದ ಪ್ರತಿಚೀಲಕ್ಕೆ.1200 ರೂ. ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ
ಧಾರವಾಡ: ಕಾಪು ದಾಸ್ತಾನು ಅಡಿ ಸಂಗ್ರಹವಿರುವ ಡಿಎಪಿ ರಸಗೊಬ್ಬರಕ್ಕೆ ಪ್ರತಿ ಚೀಲಕ್ಕೆ 1200 ರೂ.ಗಳನ್ನು ನಿಗದಿಸಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್.ಸಿ.ಎಮ್.ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿ.ಎ.ಪಿ. ಗೊಬ್ಬರವು ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು. ಈ ಕುರಿತು ಧಾರವಾಡ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿ, ರೈತರ … Continued