ದೀಪಾವಳಿಗೆ ಮುನ್ನ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
ಬೆಂಗಳೂರು: ದೀಪಾವಳಿ ಮುನ್ನ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು 2.25%ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 15.75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಈ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ … Continued