ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸಿ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ … Continued