ಟ್ವಿಟರ್ ಇಂಡಿಯಾ ಎಂಡಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್ ರದ್ದು ಪಡಿಸಿದ ಕರ್ನಾಟಕ ಹೈಕೋರ್ಟ್
ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ. ಟ್ವಿಟರ್ ಪ್ಲಾಟ್‌ಫಾರ್ಮ್‌ನಲ್ಲಿ ಬಳಕೆದಾರರು ಅಪ್‌ಲೋಡ್ ಮಾಡಿದ ಕೋಮು ಸೂಕ್ಷ್ಮ ವೀಡಿಯೊದ ತನಿಖೆಯ ಭಾಗವಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟರ್ ಇಂಡಿಯಾ ಎಂಡಿ ಅವರ ವೈಯಕ್ತಿಕ ಅಭಿಪ್ರಾಯ ಕೋರಿದ್ದರು ಮಾಲಾಫೈಡ್‌ನಿಂದ ನೋಟಿಸ್ ನೀಡಲಾಗಿದೆ … Continued