ಕರ್ನಾಟಕದಲ್ಲಿ ಸದ್ಯಕ್ಕೆ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ದಾಸ್ತಾನು ಬಳಕೆ: ಸುಧಾಕರ
ಬೆಂಗಳೂರು: 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ರಾಜ್ಯದಲ್ಲಿ ಈಗಿರುವ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ದಾಸ್ತಾನು ಬಳಸಲಾಗುವುದು ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಅವರು ಶನಿವಾರ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಸದಸ್ಯ ಪರಿಸ್ಥಿತಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ತೆರೆದಿದ್ದರೂ, ಅವರಿಗೆ ಸರ್ಕಾರಿ ಸೌಲಭ್ಯಗಳಲ್ಲಿ ಲಸಿಕೆ ಪಡೆಯುವ ಆಯ್ಕೆ ಇರುವುದಿಲ್ಲ. … Continued