ಹೈಕೋರ್ಟ್‌ ಮಹತ್ವದ ತೀರ್ಪು…: ಕರ್ನಾಟಕದ ಎಸಿಬಿಯನ್ನೇ ರದ್ದು ಪಡಿಸಿದ ಹೈಕೋರ್ಟ್, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಿ ಆದೇಶ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಅಲ್ಲದೆ, ಬಾಕಿ ಉಳಿದಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಆದೇಶಿಸಿದೆ. ಎಸಿಬಿ ರಚನೆಯನ್ನೇ ರದ್ದುಪಡಿಸಿದ ಹೈಕೋರ್ಟ್, ಇದುವರೆಗೆ ಎಸಿಬಿ ನಡೆಸಿರುವ ತನಿಖೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ತಕ್ಷಣವೇ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ವೀರಪ್ಪ … Continued