ಚುನಾವಣೆ ಹೊತ್ತಲ್ಲೇ ಸಂಕಷ್ಟ: ಡಿ.ಕೆ.ಶಿವಕುಮಾರ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇಲೆ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ … Continued