ಎಸಿಬಿ ರದ್ದು: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ
ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಕನಕರಾಜು ಎಂಬವರ ಪರವಾಗಿ ವಕೀಲ ಅಶೋಕ ಪಾಣಿಗ್ರಾಹಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಎದುರು ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued