ಡಿಸೆಂಬರ್ 31ರ ಒಳಗಡೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗಡುವು
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್ 31ರ ಒಳಗೆ ನಡೆಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ. ಮೀಸಲಾತಿ ಸರಿಪಡಿಸಲು 16 ವಾರಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ ಸರ್ಕಾರದ ವಿರುದ್ಧ ಗರಂ ಆದ ಹೈಕೋರ್ಟ್ ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಚಾಟಿ ಬೀಸಿದೆ. ಬಿಬಿಎಂಪಿ ಮೀಸಲಾತಿ ವಿಚಾರವಾಗಿ … Continued